ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಡಾ.ಸುವರ್ಣಾ ಪಾಟೀಲ ಆಯ್ಕೆ

ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಡಾ.ಸುವರ್ಣಾ ಪಾಟೀಲ ಆಯ್ಕೆ

ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಡಾ.ಸುವರ್ಣಾ ಪಾಟೀಲ ಆಯ್ಕೆ

ಕಲಬುರಗಿ : ಭಾರತೀಯ ಜನತಾ ಪಕ್ಷದ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಆಳಂದ ಪಟ್ಟಣದ ಹೋರಾಟ ಗಾರ್ತಿ. ಸಮಾಜ ಸೇವಕಿ ಬಡವರ ಸೇವೆಯಲ್ಲಿ ತೊಡಗಿಸಿಕೊಂಡ

ಸುವರ್ಣಾ ಪಾಟೀಲರ ಕ್ರೀಯಾಶೀಲತೆ. ಪ್ರಾಮಾಣಿಕತೆಯನ್ನು ಪರಿಗಣಿಸಿ

ಕಲಬುರ್ಗಿ ಜಿಲ್ಲಾ ಭಾರತೀಯ ಜನತಾ ಪಕ್ಷದ.ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಆಯ್ಕೆಮಾಡಿ ಅನ್ಯಾಯದ ವಿರುದ್ಧ ಹೋರಾಟ ಮತ್ತು ಧ್ವನಿ ಇಲ್ಲದವರ ಧ್ವನಿಯಾಗಿ ನಿಲ್ಲಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸುವರ್ಣಾ ಪಾಟೀಲ ಮಾತನಾಡಿ ನೀವು ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದರು.

ವರದಿ ಡಾ .ಅವಿನಾಶ S. ದೇವನೂರ