ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾಗಿ ಪ್ರಕಾಶ ತೊಳೆ ನೇಮಕ

ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾಗಿ ಪ್ರಕಾಶ ತೊಳೆ ನೇಮಕ

ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾಗಿ ಪ್ರಕಾಶ ತೊಳೆ ನೇಮಕ

ಆಳಂದ್: ಭಾರತೀಯ ಜನತಾ ಪಕ್ಷದ ಕಲಬುರಗಿ ಗ್ರಾಮಾಂತರ ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾಗಿ ಪ್ರಕಾಶ ತೊಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಎಸ್‌ಸಿ ಮೋರ್ಚಾ ಜಿಲ್ಲಾ 

  ಅಧ್ಯಕ್ಷ ಮಹೇಂದ್ರ ಪೊಜಾರಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಪಕ್ಷದ ಆದೇಶದ ಮೇರೆಗೆ ನೇಮಕಾತಿ ಜಾರಿಗೊಂಡಿದ್ದು, ಪಕ್ಷ ಸಂಘಟನೆಯನ್ನು ಬಲಪಡಿಸುವ ದಿಸೆಯಲ್ಲಿ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ನಿರ್ವಹಿಸಿ ಸಂಘಟನೆಯಲ್ಲಿ ತೊಡಗಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವರದಿ ಡಾ. ಅವಿನಾಶ ಎಸ್. ದೇವನೂರ