ಸತ್ಯಂ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

ಸತ್ಯಂ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

ಸತ್ಯಂ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ 

ಕಲ್ಬುರ್ಗಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ನಗರದ ಸತ್ಯಂ ಪಿಯು ಕಾಲೇಜಿಗೆ 88% ಫಲಿತಾಂಶ ಲಭಿಸಿದೆ ಎಂದು ಪ್ರಾಚಾರ್ಯರಾದ ಬಿ.ಎಚ್. ನಿರಗುಡಿ ತಿಳಿಸಿದ್ದಾರೆ.ಪರೀಕ್ಷೆ ಬರೆದ 73 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು.

 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,

38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ,13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ದಿವ್ಯಾ 565(94%) ಪುಷ್ಪಾ 558(93%) ಓಂ 545(91%) ರತ್ನಾ 545(91%) ತಿಪ್ಪಣ್ಣ 536(89%) ಮೇಘನಾ 535(89%) ರಂಜಿತ್ 527(88%) ಸೃಷ್ಟಿ 502(84%) ವಿಶ್ವ 490(81.5%) ವಿನೋದ್ 489(81.5%) ಸಾಯಿನಾಥ್ 482(80%) ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕರು ಮೆಚ್ಚಿಗೆ ವ್ಯಕ್ತಪಡಿಸಿ ಶುಭಾಶಯಗಳನ್ನು ಕೋರಿದ್ದಾರೆ.