ಹಾಸ್ಯ ಕಲಾವಿದರಾದ ಪ್ರಾಣೇಶ್ ಮಾಮನಿ ಜೋಶಿಗೆ ಸನ್ಮಾನ

ಹಾಸ್ಯ ಕಲಾವಿದರಾದ ಪ್ರಾಣೇಶ್ ಮಾಮನಿ ಜೋಶಿಗೆ ಸನ್ಮಾನ

ಹಾಸ್ಯ ಕಲಾವಿದರಾದ ಪ್ರಾಣೇಶ್ ಮಾಮನಿ ಜೋಶಿಗೆ ಸನ್ಮಾನ

ಕಲಬುರಗಿ : ನಾಡಿನ ಪ್ರಖ್ಯಾತ ಹಾಸ್ಯ ಕಲಾವಿದರಾದ ಪ್ರಾಣೇಶ್ ಗಂಗಾವತಿ, ಬಸವರಾಜ್ ಮಹಾಮನಿ ಮತ್ತು ನರಸಿಂಹ ಜೋಶಿ ಅವರಿಗೆ ಕಲಬುರಗಿಯಲ್ಲಿ ಆಶ್ರಯ ಗ್ರೂಪ್ ಆಫ್ ಹೋಟೆಲ್ ವತಿಯಿಂದ ಹಾರ್ದಿಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು. 

    ಕಲಬುರಗಿ ಹೋಟೆಲ್ ಅನಂತ ಸಭಾಂಗಣದಲ್ಲಿ ಏಪ್ರಿಲ್ 8ರಂದು ಪ್ರಖ್ಯಾತ ಕಲಾವಿದರಾದ ಪ್ರಾಣೇಶ್ ಗಂಗಾವತಿ, ಬಸವರಾಜ್ ಮಹಾಮನಿ ಮತ್ತು ನರಸಿಂಹ ಜೋಶಿ ಅವರಿಗೆ ವಿಶೇಷವಾಗಿ ಸನ್ಮಾನ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಆಶ್ರಯ ಗ್ರೂಪ್ ಆಫ್ ಹೋಟೆಲ್ಸ್ ನ ವೆಂಕಟೇಶ ಎಂ. ಕಡೇಚೂರ್, ಪ್ರವೀಣ್ ಜತ್ತನ್, ರಾಜೇಶ್ ದತ್ತು ಗುತ್ತೇದಾರ್, ಡಾ. ಸದಾನಂದ ಪೆರ್ಲ, ಕಿರಣ್ ಕುಮಾರ್ ಜತ್ತನ್, ಮಿಲಿತ್ ಹೆಗ್ಡೆ, ಅಂಬಯ್ಯ ಗುತ್ತೇದಾರ್ ಇಬ್ರಾಹಿಂಪುರ್ ಉಪಸ್ಥಿತರಿದ್ದು ಶುಭ ಹಾರೈಸಿದರು.