ಗಂವ್ಹಾರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅವ್ಯವಹಾರದ ತನಿಖೆಗೆ ಆಗ್ರಹ

ಗಂವ್ಹಾರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅವ್ಯವಹಾರದ ತನಿಖೆಗೆ ಆಗ್ರಹ

ಗಂವ್ಹಾರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅವ್ಯವಹಾರದ ತನಿಖೆಗೆ ಆಗ್ರಹ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ನಡೆಯುತ್ತಿರುವ 3.50 ಕೋಟಿ ವೆಚ್ಚದ ಗ್ರಾಮೀಣ ಕುಡಿಯುವ ನೀರು ಸರಬರಾಜು (ಜೆಜೆಎಂ) ಯೋಜನೆಯ ಕಾಮಗಾರಿಯಲ್ಲಿ ನಡೆದಿರುವ ಲಕ್ಷಾಂತರ ರೂ.ಗಳ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ವೀರ ಕನ್ನಡಿಗರ ಸೇನೆ ನಿಯೋಗ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

 ಸೇನೆ ಅಧ್ಯಕ್ಷ ಅಮೃತ ಸಿ.ಪಾಟೀಲ ಸಿರನೂರ, ರವಿ ಒಂಟಿ, ಶಿವಾನಂದ ಚಿಕ್ಕಾಣ , ಎಂ.ಬಿ.ಪಾಟೀಲ, ಅಭೀಷೇಕ ತಳಂಗೆ, ಅಣವೀರ ಬಿರಾದಾರ, ಪ್ರಕಾಶ ಪಾಟೀಲ, ಲಕ್ಷ್ಮೀಕಾಂತ ಸೇರಿದಂತೆ ಹಲವರಿದ್ದರು

.