ಸಾತಲಿಂಗ ಖ್ಯಾಮಗೋಳ ರಾಜ್ಯ ಮಟ್ಟದಕುಸ್ತಿ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ

ಸಾತಲಿಂಗ ಖ್ಯಾಮಗೋಳ ರಾಜ್ಯ ಮಟ್ಟದಕುಸ್ತಿ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ

ಸಾತಲಿಂಗ ಖ್ಯಾಮಗೋಳ ರಾಜ್ಯ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ

ಆಳಂದ: ಕೆರೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಾತಲಿಂಗ ಖ್ಯಾಮಗೋಳರಾಜ್ಯ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಆಳಂದ ತಾಲೂಕು ಶಾಖೆಯ ಅಧ್ಯಕ್ಷ ಸತೀಶ ಸನ್ಮುಖಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ ಡಾ. ಅವಿನಾಶ ಎಸ್. ದೇವನೂರ .