ಇಂದಿನಿಂದ ಶಾಲಾ ಪ್ರಾರಂಭೋತ್ಸವ ಆರಂಭ

ಇಂದಿನಿಂದ ಶಾಲಾ ಪ್ರಾರಂಭೋತ್ಸವ ಆರಂಭ

ಇಂದಿನಿಂದ ಶಾಲಾ ಪ್ರಾರಂಭೋತ್ಸವ ಆರಂಭ

ಕಲಬುರಗಿ: ನಗರದ ಹೊರವಲಯದ ಕಪನೂರಿನ ಸಿದ್ಧಾರೂಡ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅತೀ ವಿಜೃಂಭಣೆಯಿಂದ ಜರುಗಿಸಲಾಯತು.ಈ ಸಂದರ್ಭದಲ್ಲಿ

ಎಸ್.ಡಿ.ಎಂ.ಸಿ ಅಧ್ಯಕ್ಷರು,ಸದಸ್ಯರು,ಶಿಕ್ಷಣ ಪ್ರೇಮಿಗಳಾದ ನಾಗಯ್ಯ ಗುತ್ತೇದಾರ,ಸಂಗಯ್ಯ ಗುತ್ತೇದಾರ ಹಾಗೂ ಪ್ರಭಾರಿ ಮುಖ್ಯ ಗುರುಗಳಾದ ಮೌನೇಶ ನಿಂಬಾಳ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.ಹಾಗೂ ಮಕ್ಕಳಿಗೆ ಸಿಹಿ ಹಂಚಿ,ಭೋಜನ ವ್ಯವಸ್ಥೆ ಮಾಡಿ ನಂತರ ಶೈಕ್ಷಣಿಕ ಸಭೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಪಾಲಕರು ಹಿರಿಯರು,ಮಹಿಳೆಯರು,ಯುವಕರು ಈ ಸಂದರ್ಭದಲ್ಲಿ ಹಾಜರಿದ್ದರು.