ಗುಂಡಗುರ್ತಿ ಗ್ರಾಮ ಪಂಚಾಯತಿಗೆ ಜಿಪಂ ಸಿಇಒ ಭೇಟಿ; ಸಮೃದ್ದಿ ಯೋಜನೆ ಕಾಮಗಾರಿ ವೀಕ್ಷಣೆ

ಗುಂಡಗುರ್ತಿ ಗ್ರಾಮ ಪಂಚಾಯತಿಗೆ ಜಿಪಂ ಸಿಇಒ ಭೇಟಿ; ಸಮೃದ್ದಿ ಯೋಜನೆ ಕಾಮಗಾರಿ ವೀಕ್ಷಣೆ

ಗುಂಡಗುರ್ತಿ ಗ್ರಾಮ ಪಂಚಾಯತಿಗೆ ಜಿಪಂ ಸಿಇಒ ಭೇಟಿ; ಸಮೃದ್ದಿ ಯೋಜನೆ ಕಾಮಗಾರಿ ವೀಕ್ಷಣೆ

ಕಲಬುರಗಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶರಣಪ್ಪ ಸಂಕನೂರ ಅವರು ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಗುಂಡಗುರ್ತಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಯೋಜನೆ ಅಡಿಯಲ್ಲಿಯ ಸಮೃದಿ ಯೋಜನೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ AEE ರಜನಿಕಾಂತ ಶೃಂಗೇರಿ, ಗ್ರಾಂ.ಪಂ.ಕಿರಿಯ ಅಭಿಯಂತರರು,ಗ್ರಾಂ.ಪಂ.ಅಭಿವೃದ್ದಿ ಅಧಿಕಾರಿಗಳು ,ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಗ್ರಾಮದ ಮುಖಂಡರಾದ ಶ್ರೀನಿವಾಸ ಬಣ್ಣಕ್ಕಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು‌.