ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರ ಸಂಘದ ಸದಸ್ಯರಿಗೆ ಸನ್ಮಾನ
ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರ ಸಂಘದ ಸದಸ್ಯರಿಗೆ ಸನ್ಮಾನ
ನಾಗರಾಜ್ ದಂಡಾವತಿ ವರದಿ ಶಹಾಬಾದ ಮಂಡಲದ ಅಧ್ಯಕ್ಷ ನಿಂಗಪ್ಪ ಹುಳಗೋಳಕರ ರವರು ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸಿಹಿ ತಿನಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರಾದ ರಮೇಶ ಭಟ್, ಲೋಹಿತ ಕಟ್ಟಿ, ನಿಂಗಣ್ಣ ಜಂಬಗಿ ಮತ್ತು ಶಿವಕುಮಾರ ಕುಸಾಳೆ ಇದ್ದರು.