ಬಿಜೆಪಿ ಕಚೇರಿಯಲ್ಲಿ ಡಾ.ಬಾಬುಜೀ ಪುಣ್ಯ ಸ್ಮರಣೆ
ಬಿಜೆಪಿ ಕಚೇರಿಯಲ್ಲಿ ಡಾ.ಬಾಬುಜೀ ಪುಣ್ಯ ಸ್ಮರಣೆ
ನಾಗರಾಜ್ ದಂಡಾವತಿ ವರದಿ ಶಹಾಬಾದ: ಬಿಜೆಪಿ ಮಂಡಲದ ಕಾರ್ಯಾಲಯದಲ್ಲಿ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ ಪ್ರಸಾದ ಮುಖರ್ಜಿ ಯವರ 125ನೇ ಜನ್ಮದಿನ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ರವರ 40ನೇ ಪುಣ್ಯ ಸ್ಮರಣೆ ಆಚರಿಸಲಾಯಿತು.
ಅಪ್ಪಾರಾವ ಜೈನ, ಮಂಡಲದ ಅಧ್ಯಕ್ಷ ನಿಂಗಪ್ಪ ಹುಳಗೋಳಕರ ಕನಕಪ್ಪ ದಂಡಗುಳಕರ, ನಿಂಗಪ್ಪ ಹುಳಗೋಳಕರ ಮಾತನಾಡಿದರು.
ಶಿವಕುಮಾರ ಇಂಗಿನಶೆಟ್ಟಿ, ಸದಾನಂದ ಕುಂಬಾರ, ಮಹಾದೇವ ಗೊಬ್ಬರ, ದೇವದಾಸ ಜಾಧವ, ಕಾಶಣ್ಣ ಚನ್ನೂರ, ಶ್ರೀನಿವಾಸ ದೇವಕರ, ಶಶಿಕಲಾ ಸಜ್ಜನ, ನೀಲಗಂಗಮ್ಮ ಗಂಟ್ಲಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
