ಸ್ಥಳ ವೀಕ್ಷಿಸಿದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು
ಸ್ಥಳ ವೀಕ್ಷಿಸಿದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು
ಕಲಬುರಗಿ ನಗರದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಎರಡು ಒಟ್ಟಿಗೆ ಬಂದಿರುವುದರಿಂದ.
ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಸ್ಥಳಗಳನ್ನು ಹಾಗೂ ಗಣೇಶ ವಿಸರ್ಜನೆಯ ಮೆರವಣಿಗೆಯ ಮಾರ್ಗ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಯ ಮಾರ್ಗಗಳನ್ನು ಪರಿಶೀಲಿಸಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.
ಗಣೇಶನನ್ನು ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳಿಗೆ ನಿಯಮ ಪಾಲನೆ ಕುರಿತು ಎಚ್ಚರಿಕೆ ನೀಡಿದರು.
ಮೆರವಣಿಗೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು