ಗ್ಯಾರಂಟಿ ಯೋಜನೆಗಳ ಕಾರ್ಯಾಲಯದ ಉದ್ಘಾಟನೆ
ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಲಯದ ಉದ್ಘಾಟನೆ ಮತ್ತು ತಾಲ್ಲೂಕ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಿತು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಿಕಾ ಪರಮೇಶ್ವರ, ಉಪಾಧ್ಯಕ್ಷ ಶಿವಲಿಂಗಪ್ಪ ಪಾಟೀಲ, ತಾಲ್ಲೂಕ ನೂತನ ಅಧ್ಯಕ್ಷ ಮೃತ್ಯುಂಜಯ ಹಿರೇಮಠ, ಕಾಡಾ ಅಧ್ಯಕ್ಷ ಡಾ.ಎಂಎ ರಶೀದ, ತಾ.ಪಂ ಇಒ ಮಲ್ಲಿನಾಥ ರಾವೂರ ಇದ್ದರು
ವರದಿ:ನಾಗರಾಜ್ ದಂಡಾವತಿ ಶಹಾಬಾದ
