ಲೈಂಗಿಕ ದೌರ್ಜನ್ಯ ಆರೋಪ ಕುರಿತು || ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ || ಮಹಿಳಾ ಕಲಾವಿದರ ಸಭೆ

ಲೈಂಗಿಕ ದೌರ್ಜನ್ಯ ಆರೋಪ ಕುರಿತು || ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ || ಮಹಿಳಾ ಕಲಾವಿದರ ಸಭೆ

ಲೈಂಗಿಕ ದೌರ್ಜನ್ಯ ಆರೋಪ ಕುರಿತು ,ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹಿಳಾ ಕಲಾವಿದರ ಸಭೆ 

ಬೆಂಗಳೂರು: ಸೆಪ್ಟೆಂಬರ್ 16 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಮಹಿಳಾ ಕಲಾವಿದರೊಂದಿಗೆ ಸಭೆಯಲ್ಲಿ 

 ಲೈಂಗಿಕ ಕಿರುಕುಳ, ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ಪತ್ರ ಬರೆದಿರುವ ಹಿನ್ನೆಲೆ, ಕೆಎಫ್‌ಸಿಸಿ ಸಭೆ ಕರೆದಿದೆ ಎಂದು ವರದಿಗಳು ಹೇಳಿವೆ.

ಸಿನಿಮಾ ಚಿತ್ರೀಕರಣ ನಡೆಯುತಿರುವದರಿಂದ ಸಭೆಗೆ ಬರಲು ಅನುಮಾನವಿದೆ. ಸೆಪ್ಟೆಂಬರ್ 16ರ ತಾತ್ಕಾಲಿಕ ದಿನಾಂಕವನ್ನು ಸಭೆಗೆ ನಿಗದಿಪಡಿಸಲಾಗಿದೆ. ಸೋಮವಾರ (ಸೆ. 9) ಸಭೆಯ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ” ಎಂದು ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಹೇಳಿದರು.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ’ (FIRE) ಮತ್ತು ಸಿನಿಮಾ ಕಲಾವಿದರು, ಸಾಹಿತಿಗಳು, ಪತ್ರಕರ್ತರು ಮತ್ತು ಹೋರಾಟಗಾರರು ಸೇರಿದಂತೆ 153 ಜನ ಸಹಿ ಹಾಕಿಬಳಿಕ FIRE ವತಿಯಿಂದ ನಟ, ನಟಿಯರವರು 

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಅಲ್ಲದೆ ನಟಿ ಸಂಜನಾ ಗಲ್ರಾನಿ ಅವರು ಪ್ರತ್ಯೇಖವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ್ದಾರೆ.