ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ 

ನಾಗರಾಜ್ ದಂಡಾವತಿ ವರದಿ ಶಹಾಬಾದ: ಸಮಾಜದಲ್ಲಿ ಸಮಾನತೆ ತರುವ ಸಲುವಾಗಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿದರು. ಬಸವಣ್ಣನವರ ಕ್ರಾಂತಿ ಪ್ರಭಾವಕ್ಕೆ ಒಳಗಾಗಿ ಹಡಪದ ಅಪ್ಪಣ್ಣ ಅನುಭವ ಮಂಟಪ ಸೇರಿಕೊಂಡು ಸಾಮಾಜಿಕ ಕ್ರಾಂತಿಗೆ ಧುಮುಕಿದರು ಎಂದು ಹಡಪದ ಅಪ್ಪಣ್ಣ ಮಠದ ಬಾಲಬ್ರಹ್ಮಚಾರಿ ರಾಜಮಹಾ ಸ್ವಾಮಿಗಳು ಹೇಳಿದರು.

ನಗರದ ಬಿಜೆಪಿ ಕಾರ್ಯಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಶಿವ ಶರಣ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಕ್ರಾಂತಿಕಾರಿ ಬಸವಣ್ಣನವರ ನೇತೃತ್ವದಲ್ಲಿ ಸಾಮಾಜಿಕ ಕ್ರಾಂತಿಗಳು ನಡೆದವು. 850 ವರ್ಷಗಳ ಹಿಂದೆಯೇ ಬಸವಣ್ಣನವರಿಂದ ಪ್ರಭಾವಿತ ರಾಗಿ ಅವರ ಆದರ್ಶ, ಗುಣ ತತ್ತ್ವಗಳನ್ನು ಪಾಲಿಸಿದರು. ಸಮಾಜದ ಎಲ್ಲ ವರ್ಗದ ವರಿಗೂ ಶಿಕ್ಷಣವನ್ನು ಕೊಡಿಸುವ ಮೂಲಕ

ಶಹಾಬಾದ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.

ಸಮಾನತೆಯನ್ನು ತರಲು ಸಾಕಷ್ಟು ಹೋರಾಟಗಳನ್ನು ಅಪಣ್ಣ ಮಾಡಿದರು ಎಂದರು.ರವಂಜಿ ಧರಲ್ಲಿ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ರಾಗಿಕೆಲಸಮಾಡುತ್ತಿದ್ದರು. ಬಸವಣ್ಣನವರ ಪ್ರೀತಿ ಪಾತ್ರರಾಗಿ ಕೆಲಸವನ್ನು ನಿರ್ವಹಿಸಿ ದಂತಹ ಕೀರ್ತಿ ಅಪ್ಪಣ್ಣ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ಬಿಜೆಪಿ ಅಧ್ಯಕ್ಷನಿಂಗಪ್ಪ ಹುಳಗೋಳಕರ್, ಕನಕಪ್ಪ ದಂಡಗುಲಕರ್

ಮಾತನಾಡಿದರು. ಬಸವರಾಜ ಬಿರಾದಾರ ನಿರೂಪಿಸಿ, ಸ್ವಾಗತಿಸಿದರು. ದಿನೇಶ ಗೌಳಿ ವಂದಿಸಿದರು. ಮಂಡಲಪದಾಧಿಕಾರಿಗಳು, ಹಿರಿಯ ಕಾರ್ಯಕರ್ತರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಪ್ರಮುಖರು, ಮೊರ್ಚಾಗಳ, ಪ್ರಕೋಷ್ಠಗಳ ಮತ್ತು ಬೂತಿನ ಪದಾಧಿಕಾರಿಗಳು ಹಡಪದ ಸಮಾಜದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.