ರಾಜ್ಯ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ? ಹೊಸ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ? ಹೊಸ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ
ಬೆಂಗಳೂರು, ಆ. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಲೋಕಭವನದ ಗಾಜಿನ ಮನೆಯಲ್ಲಿ ಸೋಮವಾರ 3-8-26 ರಂದು ಸಾಯಂಕಾಲ ನಡೆದಿದ್ದು, ಒಟ್ಟು 19 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.