ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಗ್ರಂಥಾಪಾಲಕರ ದಿನಾಚರಣೆ..

ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಗ್ರಂಥಾಪಾಲಕರ ದಿನಾಚರಣೆ..

ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಗ್ರಂಥಾಪಾಲಕರ ದಿನಾಚರಣೆ..

ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಗ್ರಂಥಾಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ರಾಜೇಂದ್ರ ಕೊಂಡ ಡಾ. ಎಸ್ ಆರ್ ರಂಗನಾಥನ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗ್ರಂಥಾಲಯ ದಲ್ಲಿ ಹೆಚ್ಚು ಗ್ರಂಥಗಳನ್ನು ಓದಬೇಕು ಮತ್ತು ಜ್ಯಾನವನ್ನು ಹೆಚ್ಚಿಸಿಕೊಳ್ಳಬೇಕು ಅಲ್ಲದೇ ಭವಿಷ್ಯದಲ್ಲಿ ಗ್ರಂಥಾಲಯ ಬಳಕೆದಾರರು ಮಾಹಿತಿ ಅಗತ್ಯಗಳನ್ನು ಪರಿಹರಿಸಲು ಕೃತಕ ಬುದ್ದಿವಂತಿಕೆ ಹೊಸ ಸಾಮರ್ಥ್ಯಗಳನ್ನು ಸಕ್ರಿಯಗೊಳಿಸಲಾಗುತ್ತದೆ ಮತ್ತು ಸಂಶೋಧನೆ ಯಲ್ಲಿ ತೊಡಗಿದವರು ನಿಯತಕಾಲಿಕೆಗಳ ಅಧ್ಯಯನ ಮತ್ತು ಲೇಖನಗಳನ್ನು ಪ್ರಕಾಶನಗೊಳಿಸಲು ಆಳಾವಾದ ವಿಷಯ ಸಂಪಾದನೆ ಪ್ರಸ್ತುತ ದಿನಗಳಲ್ಲಿ ಅಗತ್ಯವಿದೆ ಎಂದು ಹೇಳಿದರು.ಕಾರ್ಯಕ್ರಮ ದಲ್ಲಿ ಗ್ರಂಥಾಪಾಲಕ ಶರಣಪ್ಪ ಕಾಲೇಜಿನ ಬೋಧಕ ಮತ್ತು ಬೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿದ್ದರು ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಅವರು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.