ಅತ್ಯಾಚಾರ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಕೋಲಿ ಸಮಾಜ ಪ್ರತಿಭಟನೆ ನಡೆಸಿ

ಅತ್ಯಾಚಾರ ಕೊಲೆ ಮಾಡಿದ  ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಕೋಲಿ ಸಮಾಜ ಪ್ರತಿಭಟನೆ ನಡೆಸಿ

ಅತ್ಯಾಚಾರ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಕೋಲಿ ಸಮಾಜ ಪ್ರತಿಭಟನೆ ನಡೆಸಿ

ಕಲಬುರಗಿ: ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ನಡೆದ ಅತ್ಯಾಚಾರ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಕೋಲಿ ಕಬ್ಬಲಿಗ ಸಮನ್ವಯ ಸಮಿತಿಯಿಂದ ನಗರದಲ್ಲಿ

ಟೈರಿಗೆ ಬೆಂಕಿ ಹಚ್ಚಿ  ಪ್ರತಿಭಟನೆ ನಡೆಸಿ ಜಿಲ್ಲಾ ಅಧಿಕಾರಿ ಅವರಿಗೆ ಮನವಿ  ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ಬಸವರಾಜ ಬುದಿಹಾಳ, ಜಯಶ್ರೀ ಕಟ್ಟಿಮನಿ, ಸುನಿತಾ ತಳವಾರ ಸೇರಿದಂತೆ ಮತ್ತಿತರರಿದ್ದರು.