ಬರಗಾಲಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ಬರಗಾಲಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ಬರಗಾಲಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ನಾಗರಾಜ್ ದಂಡಾವತಿ ವರದಿ ಶಹಾಬಾದ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಮತ್ತು ಸರಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಬಿಜೆಪಿ ಮಂಡಲ ವತಿಯಿಂದ ತಹಶೀಲ್ದಾರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.

ಅಧ್ಯಕ್ಷ ನಿಂಗಪ್ಪ ಹುಳಗೋಳಕರ, ಅಣವೀರಪ್ಪ ಇಂಗಿನಶೆಟ್ಟಿ, ಸಿದ್ರಾಮ ಕುಸಾಳೆ, ನಾರಾಯಣ ಕಂದಕೂರ, ಬಸವರಾಜ ಬಿರಾದಾರ, ಶರಣು ವಸ್ತ್ರದ, ತಿರುಮಲ ದೇವಕರ, ಅಮರ ಕೊರೆ, ವೀರೇಶ ಬಂದೆಳ್ಳಿ, ಭೀಮಯ್ಯ ಗುತ್ತೆದಾರ,ಮಲ್ಲಿಕಾರ್ಜುನ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.