ಸುಭದ್ರಾ ಬನ್ನೂರಕರ್

ಸುಭದ್ರಾ ಬನ್ನೂರಕರ್

ನಿಧನ ವಾರ್ತೆ ಕಲಬುರಗಿ: ನಗರದ ಚಪ್ಪಲ್ ಬಜಾರಿ ನಿವಾಸಿ ಶ್ರೀಮತಿ ಸುಭದ್ರಾ ನಾಗಪ್ಪ ಬನ್ನೂರಕರ್ ಅವರು ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಐವರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅಂತ್ಯಕ್ರಿಯೆಯು ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದ ಸ್ವಂತ ಹೊಲದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಜರುಗಲಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ