ಸರ್ಕಾರಿ ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಕೋರ್ಸ್‌ಗಳ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಕೋರ್ಸ್‌ಗಳ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಕೋರ್ಸ್‌ಗಳ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

ಕಲಬುರಗಿ: ನಗರದ ಸರ್ಕಾರಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ಪ್ರಥಮ ಸೆಮಿಸ್ಟರ್‌ನ ಎಂ.ಎ., ಎಂ.ಕಾಂ ಹಾಗೂ ಎಂ.ಎಸ್ಸಿ. ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಖಾಲಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕೋರ್ಸ್‌ವಾರು ಹಾಗೂ ಪ್ರವರ್ಗವಾರು ಲಭ್ಯವಿರುವ ಖಾಲಿ ಸೀಟುಗಳ ಮಾಹಿತಿ, ಪ್ರವೇಶದ ವಿವರವಾದ ವೇಳಾಪಟ್ಟಿ, ಪ್ರವೇಶ ಶುಲ್ಕ ಹಾಗೂ ಪ್ರವೇಶ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಕುರಿತು ಕಾಲೇಜಿನ ಅಧಿಕೃತ ವೆಬ್‌ಸೈಟ್ www.gcak.ac.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಪ್ರವೇಶಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಾಲೇಜಿನ ವೆಬ್‌ಸೈಟ್ ಪರಿಶೀಲಿಸುವಂತೆ ಸರ್ಕಾರಿ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಇಂದುಮತಿ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.