ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವಿಭಾಗೀಯ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವಿಭಾಗೀಯ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕಲಬುರಗಿ: ನಗರದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವಿಭಾಗೀಯ ಕಚೇರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಾಂತಪ್ಪ ಜಾದವ್, ಸಹಾಯಕ ಎಂಜಿನಿಯರ್ ಶಶಿಕಾಂತ್, ಹೆಡ್ ಡ್ರಾಫ್ಟ್ಮನ್ ಶಿವಾನಂದ, ರಾಜಕುಮಾರ್, ಅನಿಲ್ ಸೇರಿದಂತೆ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

