ನರೇಗಲ್ಲ ಪಟ್ಟಣ ಪೋಲಿಸ್ ಠಾಣೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು

ನರೇಗಲ್ಲ ಪಟ್ಟಣ ಪೋಲಿಸ್ ಠಾಣೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು

ನರೇಗಲ್ಲ ಪಟ್ಟಣ ಪೋಲಿಸ್ ಠಾಣೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಠಾಣೆಯ ಪಿಎಸ್ಐ ಐಶ್ವರ್ಯ ನಾಗರಾಳ ರವರು ಹಾಗೂ ಸಿಬ್ಬಂದಿಗಳಾದ ಚಂದ್ರು ದೊಡಮನಿ. ಪುಂಡಲೀಕ ದಾಸರ. ಸಂಗಮೇಶ ಹಾಲಬಾಗಿಲ. ವಿಜಯ ಗೋಧಿಗನೂರು. ಶರೀಫ್ ಕಲೆಖಾನ್. ಶೈನಜಾ ನದಾಫ. ಶ್ರೀದೇವಿ ಶಿವಶಿಂಪರ. ಗೃಹರಕ್ಷಕ ದಳ ಸಿಬ್ಬಂದಿ ಜಗದೀಶ್ ಬಂಡಿವಡ್ಡರ ಇತರರು ಉಪಸ್ಥಿತರಿದ್ದರು. 

ಜಿಲ್ಲಾ ವರದಿಗಾರರು ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ