ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎ.ಸಿ. ಭಂಡಾರಿ, ಡಾ. ಇಂದಿರಾ ಹೆಗ್ಡೆ ಅವರಿಗೆ ಸನ್ಮಾನ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎ.ಸಿ. ಭಂಡಾರಿ, ಡಾ. ಇಂದಿರಾ ಹೆಗ್ಡೆ ಅವರಿಗೆ ಸನ್ಮಾನ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎ.ಸಿ. ಭಂಡಾರಿ, ಡಾ. ಇಂದಿರಾ ಹೆಗ್ಡೆ ಅವರಿಗೆ ಸನ್ಮಾನ

ಮಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹಾಗೂ ಹಿರಿಯ ಜಾನಪದ ತಜ್ಞೆ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಡೆ ಅವರನ್ನು ಕಲಬುರಗಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರು ಹಾಗೂ ಕಲಬುರಗಿ ದಕ್ಷಿಣ ಕನ್ನಡ ಸಂಘದ ಮಾಜಿ ಅಧ್ಯಕ್ಷ ಡಾ. ಸದಾನಂದ ಪೆರ್ಲ ಅವರು ಇತ್ತೀಚೆಗೆ ಮಂಗಳೂರಿನ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಾಧಕರಿಗೆ ಅಭಿನಂದನೆ ಸಲ್ಲಿಸಿ ಅವರ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸೇವೆಯನ್ನು ಸ್ಮರಿಸಲಾಯಿತು

.