ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ನ.18: ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು 2026ರ ನವೆಂಬರ್ 18ರಂದು ಸರ್ಕಾರದ ಅಧಿಸೂಚನೆ ಹೊರಡಿಸಲಾಗಿದ್ದು, ಜಿಲ್ಲಾ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಅಧೀಕ್ಷಕರು, ಉಪ ನೋಂದಣಾಧಿಕಾರಿಗಳು, ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ವರ್ಗಾವಣೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶದ ಪಿಡಿಎಫ್ ಕೆಳಗಡೆ ಇದೆ 

Files