ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ

ಕಲಬುರಗಿ: ಗೃಹ ಸಚಿವರು ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಕಾಂಗ್ರೆಸ್ ಯುವ ಮುಖಂಡ ಪೃಥ್ವಿರಾಜ್ (ರೋಷನ್) ನಾಗರಾಜ್ ಗುಂಡಗುರ್ತಿ ಅವರ ನೇತೃತ್ವದಲ್ಲಿ ನಗರದ ಸೈಯ್ಯದ ಚಿಂಚೋಳಿ ರಸ್ತೆ, ರಿಂಗ್ ರೋಡ್‌ನಲ್ಲಿರುವ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ರಾಜೀವ್ ಜಾನೆ, ಅಶೋಕ್ ವೀರ ನಾಯಕ್, ಸಚಿನ್ ಶಿರವಾಳ, ಭಾಗರೆಡ್ಡಿ, ರೇಣುಕಾ ಹೋಳ್ಕರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.