ಅಲ್ಲಮಪ್ರಭು ಪಾಟೀಲ್ ಅವರಿಗೆ ಅಭಿನಂದಿಸಿಧ: ನಾಗನಹಳ್ಳಿ

ಅಲ್ಲಮಪ್ರಭು ಪಾಟೀಲ್ ಅವರಿಗೆ ಅಭಿನಂದಿಸಿಧ: ನಾಗನಹಳ್ಳಿ

ಅಲ್ಲಮಪ್ರಭು ಪಾಟೀಲ್ ಅವರಿಗೆ ಅಭಿನಂದಿಸಿಧ: ನಾಗನಹಳ್ಳಿ

ಬೆಂಗಳೂರು: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದಿಸಿ ಗೌರವಿಸಿ ಸನ್ಮಾನಿಸಲಾಯಿತು 

 ಬೆಂಗಳೂರಿನಲ್ಲಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಸಂಗಮೇಶ ನಾಗನಹಳ್ಳಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘ, ಕೋಟನೂರು (ಡಿ) ಅಧ್ಯಕ್ಷರಾದ ಮಲ್ಲಿನಾಥ್ ನಾಗನಹಳ್ಳಿ ಭಾಗವಹಿಸಿ, ನೂತನ ರಾಜ್ಯ ಅಧ್ಯಕ್ಷರಾದ ಶ್ರೀ ಅಲ್ಲಮಪ್ರಭು ಪಾಟೀಲ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

  ನಾಗನಹಳ್ಳಿ ಮಾತನಾಡಿ , ಅಲ್ಲಮಪ್ರಭು ಪಾಟೀಲ್ ಅವರ ಮುಂದಿನ ಕಾರ್ಯಾವಧಿಯಲ್ಲಿ ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಜನಸೇವಾ ಕಾರ್ಯಗಳು ಮತ್ತಷ್ಟು ಪ್ರಗತಿ ಕಾಣಲಿ ಎಂದು ಶುಭ ಹಾರೈಸಿದರು.