ಅತಿವೃಷ್ಟಿಯಿಂದ ಬೆಳೆ ಹಾನಿ ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹ..

ಅತಿವೃಷ್ಟಿಯಿಂದ ಬೆಳೆ ಹಾನಿ ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹ..

(ಗುರುಮಠಕಲ್ ತಾಲೂಕ ವರದಿಗಾರರು ಭೀಮರಾಯ ಯಲ್ಹೇರಿ)

ಅತಿವೃಷ್ಟಿಯಿಂದ ಬೆಳೆ ಹಾನಿ ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹ..

 ಯಾದಗಿರ/ಗುರುಮಿಠಕಲ್: ಈ ವರ್ಷ ಅತಿಯಾದ ಮಳೆಯಿಂದ ತೊಗರಿ, ಹತ್ತಿ, ಸೂರ್ಯಕಾಂತಿ, ಮುಂತಾದ ಬೆಳೆಗಳು ಹಾಳಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು, ಬೆಳೆ ಸಮೀಕ್ಷೆ ನಡೆಸಿ, ಬೆಳೆ ಹಾನಿಯಾದ ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ರೈತರ ಜೊತೆ ಅಧಿಕಾರಿಗಳು ಹಾಗೂ ಸರ್ಕಾರ ಇದೆಯೆಂದು ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಗುರುಮಿಠಕಲ್

ತಾಲೂಕ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಸೈದಾಪೊಳ್ ಆಗ್ರಹಿಸಿದ್ದಾರೆ.