ನಿಧನವಾರ್ತೆ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ
ನಿಧನವಾರ್ತೆ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ
ಕೆಂಪಣ್ಣ ನವರು ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶದಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದರು.
ಯಾವುದೇ ಒತ್ತಡ ಮತ್ತು ಆಮಿಷಗಳಿಗೆ ಒಳಗಾಗದೆ ನಿರ್ಭೀತತೆಯಿಂದ ಗಟ್ಟಿ ಧ್ವನಿಯೊಂದನ್ನು ನಾಡಿನಾದ್ಯಂತ ಮೊಳಗಿಸಿದ್ದರು. ಅಪರೂಪದ ಹೋರಾಟಗಾರನ್ನು ಕಳೆದುಕೊಂಡಂತಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ
ಸಚಿವರು , ಶಾಸಕರು, ಗುತ್ತೇದಾರು ಅನೇಕ ಗಣ್ಯ ಮಾನ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.